September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

ಕುತ್ಲೂರು: ಕುತ್ಲೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಕಾವು ಏರುತ್ತಿದ್ದು ಭಾಜಪಾ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿದೆ.
ಗ್ರಾಮದ ವಾರ್ಡ್ 5 ಮತ್ತು 6 ರಲ್ಲಿ ಮನೆ ಮನೆಗೆ ಭೇಟಿ ನೀಡಿ‌ ಮತದಾರರನ್ನು ಮನವೊಲಿಸುವಲ್ಲಿ ತಂಡ ನಿರತರಾಗಿದ್ದು ಗ್ರಾಮಕ್ಕೆ ಶಾಸಕರು ನೀಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಗ್ರಾಮದ ಪ್ರತೀ ಸದಸ್ಯರು ಸಂತಸ ಹಂಚಿಕೊಳ್ಳುತ್ತಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದರು.

ಮುಖ್ಯವಾಗಿ ಕುಕ್ಕುಜೆ ಸೇತುವೆ ಮತ್ತು ಕುಕ್ಕುಜೆಯಿಂದ ಪಶ್ಚಿಮ ಘಟ್ಟಗಳಲ್ಲಿ ವಾಸಿಸುವ ಮಲೆಕುಡಿಯ ಸಮುದಾಯದ ಅಲ೦ಬದ ಜನರಿಗೆ ಸಂಪರ್ಕ ವ್ಯವಸ್ಥೆಗೆ ಮರು ಡಾಮರೀಕರಣ ಯೋಜನೆ ಪ್ರಮುಖವಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ‌ಅಧ್ಯಕ್ಷ ರಾಮಚಂದ್ರ ಭಟ್, ಬೂತ್ ಅಧ್ಯಕ್ಷ ರತ್ನಾಕರ ಪೂಜಾರಿ ಬಡೆಕ್ಕಲ , ಪಂಚಾಯಿತಿ ಸದಸ್ಯ ಸಂತೋಷ ಪೂಜಾರಿ ಮರ್ದೊಟ್ಟು , ಸಂದೀಪ್ ಪೂಜಾರಿ, ಕರಿಯ ಪೂಜಾರಿ , ವಿಶ್ವನಾಥ್ ಪೂಜಾರಿ , ಉಷಾ ಪೂಜಾರಿ , ಕೃಷ್ಣಪ್ಪ ಪೂಜಾರಿ , ಡಾಕಯ್ಯ ಪೂಜಾರಿ , ರಾಜು ಪೂಜಾರಿ , ಸುಧಾಕರ್ ಜತೆಗಿದ್ದರು.

Related posts

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಡಾ| ಪ್ರದೀಪ್, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya
error: Content is protected !!