23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

ಶಿಬಾಜೆ : ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದ ಶಿಬಾಜೆ ಗ್ರಾಮದ ಅನಿರುದ್ದನ್ ಹಾಗೂ ಬಿಜು ಅರಂಪಾದೆ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26. ರಂದು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಶಿಬಾಬೆ ಪಂಚಾಯತ್ ಅಧ್ಯಕ್ಷರಾದ ರತೀಶ್ ಗೌಡ, ಪಂ.ಉಪಾಧ್ಯಕ್ಷ ವಿನಯಚಂದ್ರ, ಶಿಬಾಜೆ ಬೂತ್ ಸಮಿತಿ ಅಧ್ಯಕ್ಷರಾದ ಮಾಧವ ಗೌಡ, ಪಂ. ಸದಸ್ಯ ದಿನಕರ ಕುರುಪ್, ವಿಶ್ವ ಹಿಂದು ಪರಿಷತ್ ಅಧ್ಯಕ್ಷ ಪುರಂದರ ರಾವ್ ಊರ್ತಾಜೆ, ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!