September 6, 2026
Uncategorizedಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

ಶಿಶಿಲ: 2022-23 ಸಾಲಿನ ಪಿಯುಸಿ ಪರೀಕ್ಷೆಗೆ ಹಾಜರಾದ ಶಿಶಿಲ ಗಿರಿಜನ ಕಾಲೋನಿಯ ಅಂಗನವಾಡಿ ಕಾರ್ಯಕರ್ತೆ ಯಶೋದಾ ಬಿ. ರವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಶಿಶಿಲ ಗ್ರಾಮದ ಬಡ್ಲ ನಿವಾಸಿ ಸುಬ್ಬಯ್ಯ ಪೂಜಾರಿರವರ ಮತ್ತು ಜಲಜ ದಂಪತಿಯ ಪುತ್ರಿ ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಯಶೋದಾ ಬಿ. ರವರು ಈ ಸಾಧನೆ ಮಾಡಿದ್ದಾರೆ.

2003- 04 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾದ ಇವರು 19 ವರ್ಷಗಳ ಬಳಿಕ ಈ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya
error: Content is protected !!