25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ  ಇತಿಹಾಸ ಉಪನ್ಯಾಸಕ, ಸಂಶೋಧಕ  ಡಾ. ವೈ. ಉಮಾನಾಥ ಶೆಣೈ ಯವರಿಗೆ  ಅವರು ಇತಿಹಾಸ, ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ  ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ 2023  ಗೆ ಆಯ್ಕೆಗೊಂಡಿದ್ದಾರೆ .                                ಮುಂದಿನ ಮೇ 25 ರಂದು ಸಂಜೆ  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಆರ್ಯಭಟ ಸಾಂಸ್ಕೃತಿಕ ಸಂಘಟನೆಯ ಪ್ರಕಟಣೆ ತಿಳಿಸಿದೆ.   

Related posts

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya
error: Content is protected !!