32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

ಬೆಳ್ತಂಗಡಿವಿಧಾನಸಭಾಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಇಂದು ಎ.27 ರಂದು ಕುಕ್ಕೇಡಿ, ನಿಟ್ಟಡೆ,ಗರ್ಡಾಡಿ, ಪಡಂಗಡಿ,ನಾಲ್ಕೂರು,ಬಳೆಂಜ,

ತೆಂಕಕರಂದೂರು,ಮುಂಡೂರು,ಬಡಗಾಕಾರಂದೂರು,ಪಿಲ್ಯ, ಕುದ್ಯಾಡಿ,ನಾವರ,ಸುರಿಮೊಗ್ರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು,ಮಹಾಶಕ್ತಿಕೇಂದ್ರ ಶಕ್ತಿ ಕೇಂದ್ರಗಳ ಪ್ರಮುಖರುಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!