ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ by Suddi UdayaApril 28, 2023April 28, 2023 Share0 ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು. ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು. Share this:PostPrintEmailTweetWhatsApp