25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

ಬೆಳ್ತಂಗಡಿ : ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊರ್ವನ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎ.28 ರಂದು ಕಂಡು ಬಂದಿದೆ.
ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜುಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15ವ) ತಾಲೂಕು ಪಂಚಾಯತ್‌ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.


ಮಧ್ಯಾಹ್ನ ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು. ಚಿತ್ರದುರ್ಗದಲ್ಲಿರುವ ಮನೆಯವರಿಗೆ ಮಾಹಿತಿ ನೀಡಲಾಗಿದ್ದು. ಮನೆಯವರು ಬರುವ ತನಕ ಮನೆಯನ್ನು ಬೀಗಹಾಕಿ ಇಡಲಾಗಿದೆ.

Related posts

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya
error: Content is protected !!