April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ.

ಊರಿಗೂ ಸಮೃದ್ಧ ಮಳೆ ಆದಷ್ಟು ಬೇಗನೆ ಕರುಣಿಸಲಿ ಎಂದು ಶ್ರೀ ಮಹಾದೇವ ಮಹಾಗಣಪತಿ ದೇಗುಲದ ಸನ್ನಿಧಾನದಲ್ಲಿ ಮೇ 1ರಂದು ಬೆಳಗ್ಗೆ 7:30 ರಿಂದ ಊರಿನ ಎಲ್ಲ ಭಕ್ತಾದಿಗಳಿಂದ ಎಳನೀರು ಅಭಿಷೇಕ ಸೇವೆ ನಡೆಯಲಿದೆ. ಎಳನೀರನ್ನು ಹಿಂದಿನ ದಿನವೂ ದೇವಳಕ್ಕೆ ತಂದು ಸಮರ್ಪಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!