30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ ಮತ್ತು ಅವರ ಧರ್ಮಪತ್ನಿರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಉಭಯ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಶಿಧರ್ ಕಲ್ಮಂಜ , ಪ್ರವೀಣ್, ಶಾಂತಪ್ಪ, ಜಯಂತ್ ರಾವ್, ಖ್ಯಾತ ಹಾಸ್ಯ ಕಲಾವಿದರಾದ ಹಿತೇಶ್ ಪೂಜಾರಿ ಕಾಪಿನಡ್ಕ, ಅನೀಶ್ ಪೂಜಾರಿ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya
error: Content is protected !!