April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

ಕೊಕ್ಕಡ: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೊರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ಇಂದು ಎ. 28 ರಂದು ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಗಾಯತ್ರಿ (55 ವ) ಎಂದು ಗುರುತಿಸಲಾಗಿದೆ.

ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ಈ ದುರಂತ ನಡೆದಿದೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Related posts

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!