September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ ಮತ್ತು ಪ್ರವೀಣ್ ಶೆಟ್ಟಿ ಆಯ್ಕೆಯಾದರು. ನಂತರ ಜನಜಾಗೃತಿ ಮೂಲಕ ಆಯೋಜನೆಯಾಗುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಯೋಜನಾಧಿಕಾರಿಯಾದ ಯಶವಂತ ಎಸ್ ರು ಜನಜಾಗೃತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ವಲಯದ ಜನಜಾಗೃತಿ ಅಧ್ಯಕ್ಷ ಅಬ್ದುಲ್ ರಹಿಮನ್ ಪಡ್ಪು , ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುಷ್ಪರಾಜು ಜೈನ್, ಪದ್ಮನಾಭ ಸಾಲ್ಯಾನ್, ಪದ್ಮನಾಭ ಅಟಾಲ, ಶಿಬಿರಾಧಿಕಾರಿ ದಿನೇಶ್, , ಮತ್ತು ಗ್ರಾಮ ಸಮಿತಿ ಅಧ್ಯಕ್ಷರುಗಳು, ಒಕ್ಕೂಟದ ಅಧ್ಯಕ್ಷರು, ನವಜೀವನ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ವಸಂತಕುಮಾರ್ ನಿರೂಪಿಸಿ, ಪಾರೆಂಕಿ ಗ್ರಾಮದ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ರವರು ಸ್ವಾಗತಿಸಿದ್ದರು. ಕುಕ್ಕಳ ಸೇವಾ ಪ್ರತಿನಿಧಿ ಸತೀಶ್ ಧನ್ಯವಾದವಿತ್ತರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
error: Content is protected !!