April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸಂತೋಷ ಕುಮಾರ್ ಜೈನ್ ,ವಿತೇಶ್ ಕುಮಾರ್, ಅಶೋಕ್ ಗೋವಿಯಸ್, ಮೀನಾಕ್ಷಿ, ಉಮೇಶ್ ಪೂಜಾರಿ,ಹಾಮ್ ಬಾವ, ಸತೀಶ್ ಕುಡ್ದ, ಮುಕೇಶ್ ಶೆಟ್ಟಿ, ಸುರೇಶ್ ಪೂಜಾರಿ, ರಾಮ, ಗೋಪಿ, ಸೀನ, ಸುಂದರ
ಲಲಿತ, ರಿಚರ್ಡ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಜೊತೆಗಿದ್ದರು.

Related posts

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya
error: Content is protected !!