ಪಿಲ್ಯ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಪಿಲ್ಯ ಅಡಿಕೆ ವ್ಯಾಪಾರಿ ಆರಿಸ್ ಎ.27 ರಂದು ಬಿಜೆಪಿಗೆ ಸೇರ್ಪಡೆಗೊಂಡರು.
ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷಕ್ಕೆ ಸ್ವಾಗತಿಸಲಾಯಿತು.