23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯ

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎ.28 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya
error: Content is protected !!