30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

ತೆಂಕಕಾರಂದೂರು: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಸಂತ ದ್ವಾದಶಿ ಪ್ರಯುಕ್ತ ಶ್ರೀ ವಿಷ್ಣು ದೇವರಿಗೆ ಸೀಯಾಳ ಅಭಿಷೇಕ, ತುಳಸಿ ಅರ್ಚನೆ, ಪ್ರಸನ್ನ ಪೂಜೆ, ಹಾಗೂ ಸಂಜೆ 7 ಗಂಟೆಗೆ ವಸಂತ ಪೂಜೆ ಮೇ. 2 ರಂದು ನಡೆಯಲಿದೆ.

ಮೇ.3 ರಂದು ವೈಶಾಖ ಶುದ್ಧ ತ್ರಯೋದಶಿಯಿಂದ ಮೇ. 9 ವೈಶಾಖ ಶುದ್ಧ ಚತುರ್ಥಿ ವರೆಗೆ ಭಾಗವತ ಸಪ್ತಾಹವು ಪ್ರವಚನಕಾರರಾಗಿ ವೇದಮೂರ್ತಿ ಶ್ರೀ ಶಶಾಂಕ ಭಟ್ ಬಳೆಂಜ ರವರಿಂದ ನಡೆಯಲಿದೆ ಎಂದು ಅರ್ಚಕ ರಾಮಚಂದ್ರ ಉಪಾಧ್ಯಾಯರು ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya
error: Content is protected !!