ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಮತದಾರರ ಜಾಗೃತಿ ವೇದಿಕೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಎ.28 ರಂದು ನಡೆಯಿತು.

ವಿದ್ಯಾರ್ಥಿಗಳು ಗುರುವಾಯನಕೆರೆಯಿಂದ ಬೆಳ್ತಂಗಡಿಯವರಿಗೆ ಜಾಥದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Related posts

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!