23.5 C
ಪುತ್ತೂರು, ಬೆಳ್ತಂಗಡಿ
April 4, 2025
ಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟವಾಗಿದ್ದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ.

ಪವನ್ ಶೆಣೈ 99.4805112, ಶ್ರೀಹರಿ ಬಿ ಪಿ 98.9380176, ಪ್ರಣವ ಕುಮಾರ್ 98.7864561 , ಆದಿತ್ ಜೈನ್ 98.7561504, ಸುಶಾಂತ್ ಎನ್. ಟಿ 97.3256811, ನವತೇಜ್ 97.0110453, ಧನುಷ್ ಕೆ 97.2781844, ಅಪರಾಜಿತಾ ಚಂದನ್ 96.2763236, ಕೀರ್ತನಾ ಜಿ ಎನ್ 95.8450361, ಸಂಜನಾ ಆರ್ 95.6366162, ಸಂಜನಾ ಐ 93.0447058, ಧಿಯ ಜಾನ್ಕಿ 94.8095525, ಸುಶಾಂತ್ ಎಸ್ 91.9458839, ತನ್ಮಯ ದೇವ 91.7455499, ಚೇತನಾ ಎಂ 90.7708456 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.

ದೇಶಾದ್ಯಂತ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ನಡುವೆ ಅತ್ಯುತ್ತಮ ಸಾಧನೆ ಮಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!