ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಲಾಯಿಲ ಗ್ರಾಮದ ಎಸ್ ಸಿ ಕಾಲೋನಿ ಬೆರ್ಕೆಯಲ್ಲಿ ಶಾಸಕರ ಕಳೆದ ನಾಲ್ಕುವರೆ ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಶಿವಪ್ಪ ಬೆರ್ಕೆ ಎಂಬವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಅರವಿಂದ್, ಗಿರೀಶ್ ಡೋಂಗ್ರೆ, ಗಣೇಶ್ ಕನ್ನಾಜೆ, ಸುಧಾಕರ್, ಆಶಾ ಸಲ್ದಾನ, ಅನಿಲ್, ರಜನಿ, ಈಶ್ವರ್ ಬೈರ ಉಪಸ್ಥಿತರಿದ್ದರು.

Related posts

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
error: Content is protected !!