April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮನೆ ಮನ ಗೆಲ್ಲಲು ಶ್ರಮಿಸುತ್ತಿದ್ದಾರೆ.

ಕ್ಷೇತ್ರದ ತೆಕ್ಕಾರು , ಬಾರ್ಯ , ಇಳಂತಿಲ , ಕರಾಯ , ತಣ್ಣಿರುಪಂಥ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪ್ರಚಾರ ನಡೆಸಿದ್ರು. ಸ್ಥಳೀಯ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಥ್ ನೀಡಿದ್ದಾರೆ.

Related posts

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
error: Content is protected !!