April 2, 2025
ಚಿತ್ರ ವರದಿಚುನಾವಣೆರಾಜಕೀಯವರದಿ

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ ಪ್ರದೇಶಗಳಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು, ಗ್ರಾಮ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

Related posts

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!