April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ರಮೇಶ್ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಾಗಿರುವ CSIR , ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನಾ ಪರಿಷತ್ತು ಇದರ ನಿರ್ದೇಶಕರಾಗಿ ಪ್ರದಾನ ಮಂತ್ರಿಗಳಿಂದ ನೇಮಕಗೊಂಡಿದ್ದಾರೆ.
ಡಾ. ರಮೇಶ್ ಅವರ ಈ ಮಹತ್ತರ ಸಾಧನೆ ಗೆ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya
error: Content is protected !!