27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಲಾಯಿಲ ಗ್ರಾಮ ಪಂಚಾಯತಿ ಬಿಜೆಪಿ ಮಾಜಿ ಸದಸ್ಯೆ ಶ್ರೀಮತಿ ಬೇಬಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ, ಮಹಿಳೆಯರಿಗೆ ಪಕ್ಷ ಹಲವು ಗ್ಯಾರೆಂಟಿಗಳನ್ನು ನೀಡಿರುವ ಕಾರಣ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರೇವತಿ, ಪಕ್ಷದ ಲಾಯಿಲ ಗ್ರಾಮ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಪೂಜಾರಿ , ಪಕ್ಷದ ಮುಖಂಡರಾದ ಬಿ.ಕೆ ವಸಂತ್ , ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಕೆ.ಎಚ್ ಖಾಲಿದ್ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!