ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ by Suddi UdayaApril 29, 2023April 29, 2023 Share0 ಲಾಯಿಲ: ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ ಮತ್ತು ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ವತಿಯಿಂದ 48 ನೇ ಉಚಿತ ಆರೋಗ್ಯ ತಪಾಸಣಾ ಶಿಬಿರವು (ಆಯುರ್ವೇದ ) ಎ.30 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರ ತನಕ ಶ್ರೀ ವೆಂಕಟರಮಣ ದೇವಸ್ಥಾನ ಲಾಯಿಲ ಇಲ್ಲಿ ನಡೆಯಲಿದೆ. Share this:PostPrintEmailTweetWhatsApp