29.8 C
ಪುತ್ತೂರು, ಬೆಳ್ತಂಗಡಿ
October 21, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

ಲಾಯಿಲ: ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ ಮತ್ತು ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ವತಿಯಿಂದ 48 ನೇ ಉಚಿತ ಆರೋಗ್ಯ ತಪಾಸಣಾ ಶಿಬಿರವು (ಆಯುರ್ವೇದ ) ಎ.30 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರ ತನಕ ಶ್ರೀ ವೆಂಕಟರಮಣ ದೇವಸ್ಥಾನ ಲಾಯಿಲ ಇಲ್ಲಿ ನಡೆಯಲಿದೆ.

Related posts

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಅನುಗ್ರಹ ಪ.ಪೂ. ಕಾಲೇಜಿನ ಪ್ರಾಂಶುಪಾಲರಿಗೆ ‘ಎಕ್ಸೆಲ್ ವಿದ್ಯಾಭೂಷಣ–2026’ ಪ್ರಶಸ್ತಿ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ನೆರಿಯ: ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಾಧಕರ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!