24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಧಾರ್ಮಿಕ

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಪಡೆದಿರುವ ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ , ರಾಜ್ಯದಲ್ಲಿ ಜೆಡಿಎಸ್ ಸರಕಾರ ಅಸ್ತಿತ್ವಕ್ಕೆ ಬಂದು ಕುಮಾರಸ್ವಾಮಿ ಯವರೇ ಮುಖ್ಯಮಂತ್ರಿಯಾಗುವಂತೆ ಬೆಳ್ತಂಗಡಿ ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ವಿಶೇಷ ಪ್ರಾರ್ಥನೆ ಮಾಡಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya
error: Content is protected !!