24.4 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

ಬೆಳ್ತಂಗಡಿ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ,ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ 12 ವಿದ್ಯಾರ್ಥಿಗಳನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು

.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ಹೆಚ್ ಪದ್ಮಗೌಡ ವಹಿಸಿದ್ದರು, ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷರಾದ ಸೋಮೇ ಗೌಡ,ಕಾರ್ಯದರ್ಶಿ ಮೋಹನ್ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ನಿರ್ದೇಶಕರಾದ ಗೋಪಾಲಕೃಷ್ಣ ಗುಲ್ಲೋಡಿ ಮತ್ತು ಶ್ರೀಮತಿ ಭವಾನಿ, ವಾಣಿ ಸೌಹರ್ದ ಬ್ಯಾಂಕ್ ನ ನಿರ್ದೇಶಕರಾದ ಗೋಪಾಲಕೃಷ್ಣ ಉಜಿರೆ, ಮಾಧವ ಗೌಡ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!