September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.
ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ಎಂಬುವವರ ಕೃಷಿ ತೋಟಕ್ಕೆ ದಾಳಿ ಮಾಡಿದ ಆನೆ 35 ಅಡಕೆ, 40 ಬಾಳೆ, ಎರಡು ತೆಂಗಿನ ಮರ, ಅನನಾಸು, ಹಲಸಿನ ಕೃಷಿ ಸೇರಿದಂತೆ ಕೃಷಿ ತೋಟಕ್ಕೆ ಅಳವಡಿಸಿದ್ದ ಸ್ಪಿಂಕ್ಲರ್ ಗಳನ್ನು ಜಜ್ಜಿ ಪುಡಿ ಮಾಡಿವೆ.


ತಿಂಗಳ ಹಿಂದೆಯೂ ಇವರ ತೋಟಕ್ಕೆ ದಾಳಿ ನಡೆಸಿದ ಆನೆ ಆ ಸಂದರ್ಭದಲ್ಲಿಯೂ ಕೃಷಿ ನಾಶ ಮಾಡಿತ್ತು.
ನಿರಂತರವಾದ ಆನೆದಾಳಿಯಿಂದ ಈ ಪರಿಸರದ ಕೃಷಿಕರಲ್ಲಿ ಆತಂಕ ಮನೆ ಮಾಡಿದೆ.

Related posts

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಎಂಸಿಜೆ ವಿಭಾಗದ ‘ಮೀಡಿಯಾ ಮೆಸೆಂಜರ್ ಕ್ಲಬ್’ಗೆ ಚಾಲನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya
error: Content is protected !!