38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

ಪಟ್ರಮೆ: ಪಟ್ರಮೆ ಶಕ್ತಿಕೇಂದ್ರದ ಬೂತ್ ಸಂಖ್ಯೆ 207 ಮತ್ತು 208ನೇ ವಾರ್ಡ್ ನ ಬಿಜೆಪಿ ಕಾರ್ಯಕರ್ತರು ಅನಾರು ಶ್ರೀ ದುರ್ಗಾಪರಮೇಶ್ವರೀ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಮಹಾಸಂಪರ್ಕ ಅಭಿಯಾನ ಮೂಲಕ ಮಾತಾಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya
error: Content is protected !!