ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಪರವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಎ.3೦ ಭಾನುವಾರ ತಾಲೂಕಿನ ಎಲ್ಲಾ 241 ಬೂತ್ ಗಳಲ್ಲಿ ನೂರಾರು ಸಂಖ್ಯೆಯಲ್ಲಿ ಮನೆ ಮನೆ ಪ್ರಚಾರ ಅಭಿಯಾನ ನಡೆಸಿದರು.

ರಾಜ್ಯ ಬಿಜೆಪಿ ಸೂಚನೆಯಂತೆ ಭಾನುವಾರ ಎಲ್ಲ ಮುಖಂಡರು ಅವರ ಬೂತ್ ಗಳಲ್ಲೇ ಪ್ರಚಾರ ನಡೆಸಬೇಕು ಎಂಬ ಸೂಚನೆಯಂತೆ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಗರ್ಡಾಡಿ ಗ್ರಾಮದ ಬೂತ್ ಸಂಖ್ಯೆ 124 ರಲ್ಲಿ ಪ್ರಚಾರ ಕಾರ್ಯ ಕೈಗೊಂಡರು.ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಮರೋಡಿ ಗ್ರಾಮದಲ್ಲಿ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಗ್ರಾಮದ ಬೂತ್‌ನಲ್ಲಿ, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್ ಧರ್ಮಸ್ಥಳ ಗ್ರಾಮದ ಬೂತ್‌ನಲ್ಲಿ , ಗಣೇಶ್ ಗೌಡ ನಾವೂರು ಗ್ರಾಮದ ಬೂತ್‌ನಲ್ಲಿ ಮನೆ ಮನೆ ಪ್ರಚಾರ ನಡೆಸಿದರು

Related posts

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya
error: Content is protected !!