April 8, 2025
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ