24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್ ಅಧ್ಯಕ್ಷ ಪ್ರಶಾಂತ ಗೌಡ,ಕಾರ್ಯದರ್ಶಿ ಜನಾರ್ಧನ ಗೌಡ ಪುಯಿಲ,ಗ್ರಾ.ಪಂ ಸದಸ್ಯರಾದ ಶ್ರೀಮತಿ ಸುಚಿತ್ರ‌ ಮುರ್ತಾಜೆ,ಪ್ರಮುಖರಾದ ಕೃಷ್ಣಯ್ಯ ಆಚಾರ್ಯ,ಬಾಬು ಗೌಡ ,ಸಂದೇಶ್ ಬಿ ಗೌಡ,ಗಿರೀಶ್ ಗೌಡ ಬಿ.ಕೆ,ಶ್ರೀಮತಿ ಮಮತ ನಿನ್ನಿಕಲ್ಲು,ಶ್ರೀಮತಿ ದಮಯಂತಿ ಪಾಂಜಾಳ,ಶ್ರೀಮತಿ ದಿವ್ಯ ಖಂಡಿಗ,ಜಗದೀಶ್ ಗೌಡ ಕೊಂಬೇಡಿ,ಬಾಸ್ಕರ ಹೊಳ್ಳ,ಲಕ್ಷ್ಮಣ ನಾಯ್ಕ,ಚಿದಾನಂದ ಗೌಡ,ಸದಾಶಿವ ಕುರಾಯ,ಗಣೇಶ್ ಪುಯಿಲ,ಬಾಲಕೃಷ್ಣ ಗೌಡ ಕೊಳ್ಳಕೋಡಿ,ಉದಯ ಗೌಡ , ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇವದುರ್ಲಭ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya
error: Content is protected !!