25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

ಬೆಳ್ತಂಗಡಿ : ಮಾಲಾಡಿ ಗ್ರಾಮದ ಮೂಡಬೆಟ್ಟು ನಿವಾಸಿ ರೋಹಿತ್ ಪೂಜಾರಿಯವರ ಮನೆಗೆ ಏ.29 ರಂದು ರಾತ್ರಿ 11-45 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿದೆ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಉಂಟಾಗಿ ಮನೆಯ ಸೋತ್ತುಗಳಿಗೆ ಹಿಡಿದು ಹಾನಿ ಉಂಟಾಗಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya
error: Content is protected !!