23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ಯತೀಶ್ ಆರ್ವರ್, ಮಹಾಶಕ್ತಿಕೇಂದ್ರ ಪ್ರದಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಸಂಘಟನ ಪ್ರಮುಖ್ ಜಯಪ್ರಕಾಶ್ ಕಡಮ್ಮಜೆ, ಪಂಚಾಯತ್ ಉಪಾಧ್ಯಕ್ಷ ಗಂಗಾಧರ್ ಪೂಜಾರಿ, ಶಕ್ತಿ ಕೇಂದ್ರದ ಪ್ರಭಾರಿ ದಿನೇಶ್ ಖಂಡಿಗ, ಮಾಜಿ ಪಂಚಾಯತ್ ಸದಸ್ಯ ಆನಂದ್ ಗೌಡ, ಬೂತ್ ಅಧ್ಯಕ್ಷರಾದ ದುಷ್ಯಂತ ಗೌಡ, ಕಾರ್ಯದರ್ಶಿ ರಮೇಶ್ ನೆಕ್ಕರಾಜೆ ಹಾಗೂ ಹಲವಾರು ದೇವದುರ್ಲಬ ಕಾರ್ಯಕರ್ತ ಬಂದುಗಳು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya
error: Content is protected !!