September 6, 2026
ನಿಧನ

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

ಕರಂಬಾರು : ಕಳೆದ 2007ರಲ್ಲಿ ಶಿರ್ಲಾಲು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಮಿತ್ರ ರಾಗಿ , ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಸೇವೆ ಸಲ್ಲಿಸಿದ್ದ, ಕರಂಬಾರು ಗ್ರಾಮದ ಪರ್ಲಾಂಡ ನಿವಾಸಿಯಾದ ಶ್ರೀಮತಿ ವಿಮಲಾ ಹೆಗ್ಡೆ (51ವ) ಅವರು ಎ.30ರಂದು ನಿಧಾನ ಹೊಂದಿದರು.

ಮೃತರು ಪತಿ ವಾಸು ಹೆಗ್ಡೆ ಇಬ್ಬರು ಗಂಡು ಮಕ್ಕಳು, ಒಬ್ಬರು ಹೆಣ್ಣು ಮಗಳು ಹಾಗೂ ಅಪಾರ ಬಂಧು ಮಿತ್ರರರನ್ನು ಅಗಲಿದ್ದಾರೆ.

Related posts

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya
error: Content is protected !!