25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಎ.30 ರಂದು ತಾಲ್ಲೂ ಕಿನ ವಿವಿಧ ಚಚ್೯ ಗಳಿಗೆ ‌ ಭೇಟಿ ನೇಡಿ ಕ್ರೈಸ್ತ ಬಂಧುಗಳಲ್ಲಿ ಮತ ಯಾಚಿಸಿದರು. ಸೆಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರು, ಸಂತ ರಫಾಯೆಲ್ ಚರ್ಚ್ ಬದ್ಯಾರು, ಸಂತ ಸೆಬಾಸ್ಟಿನ್ ಚರ್ಚ್ ಗರ್ಡಾಡಿ, ಸಂತ ಪೀಟರ್ ಕ್ಲವರ್ ಚರ್ಚ್ ಅಳದಂಗಡಿ, ಕ್ರಿಸ್ತರಾಜ ಚರ್ಚ್ ವೇಣೂರು ಇಲ್ಲಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳ ಬಳಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಸುಜನಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಸಾಲ್ದಾನ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಆಂಟೋನಿ ಗರ್ಡಾಡಿ, ಪಡಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕವಿತಾ ಮೊನಿಸಾ, ತಾಲೂಕು ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಅರುಣ್ ಕ್ರಾಸ್ತಾ, ವೇಣೂರು ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ. ಪಾಯಸ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಸೆಲೆಸ್ಟಿನಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related posts

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya
error: Content is protected !!