24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು.

ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!