March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

ಪುಂಜಾಲಕಟ್ಟೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಮೇ. 1 ರಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಮಡಂತ್ಯಾರು, ಪಣಕಜೆ ಪರಿಸರದ ಅಂಗಡಿ ಮತ್ತು ಮನೆಗಳಿಗೆ ತೆರಳಿ ಎಸ್ಡಿಪಿಐ ಪಕ್ಷದ ಪರವಾಗಿ ಮತ ಚಲಾಯಿಸಬೇಕೆಂದು ಜನರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಎಸ್ಡಿಪಿಐ ಪಕ್ಷದ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬ್ಲಾಕ್ ಅಧ್ಯಕ್ಷರಾದ ಅಶ್ಫಾಕ್ ಪುಂಜಾಲಕಟ್ಟೆ, ಸ್ವಾಲಿ ಮದ್ದಡ್ಕ, ನೌಶಾನ್ ಪಣಕಜೆ, ರೌಫ್ ಪುಂಜಾಲಕಟ್ಟೆ, ಸ್ಥಳೀಯ ಗ್ರಾಮ ಸಮಿತಿ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya
error: Content is protected !!