September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

ವೇಣೂರು: ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ವರುಣನ ಕೃಪೆಗಾಗಿ ಶ್ರೀ ದೇವರಿಗೆ ಮೇ. 1 ರಂದು 150 ಸೀಯಾಳದ ಅಭಿಷೇಕ ಜರಗಿತು.


ಊರಿನಲ್ಲಿ ಶೀಘ್ರ ಮಳೆ ಬಂದು ವರುಣ ಕೃಪೆ ತೋರುವಂತೆ ಶ್ರೀ ಮಹಾಗಣಪತಿ ದೇವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸೀಯಾಳದ ಅಭಿಷೇಕ ನೆರವೇರಿಸಲಾಯಿತು.

ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!