23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!