25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

ಮಚ್ಚಿನ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಎ.24ರಿಂದ ಮೇ.3ರ ವರೆಗೆ ಮೇಷ ಜಾತ್ರೆ ನಡೆಯಲಿದ್ದು ಎ.30 ರಂದು ಬ್ರಹ್ಮಕಲಶದ ದಿನಾಚರಣೆಯು ನಡೆಯಿತು.

ಪೂರ್ವಾಹ್ನ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ,ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಚಂದ್ರಮಂಡಲೋತ್ಸವ ಮಹಾಪೂಜೆ ನಡೆಯಿತು.

Related posts

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya
error: Content is protected !!