September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

ಬಂದಾರು: ಇಲ್ಲಿಯ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ನಾಲ್ಕು ಜನ ಕಳ್ಳರು ಶಾಲೆಗೆ ನುಗ್ಗಿದ್ದು, ಇನ್ವಾಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ, ಊರವರ ಸಹಾಯದಿಂದ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30 ರಂದು ನಡೆದಿದೆ.

ಕಳ್ಳರು ಕಡಬದವರೆಂದು ತಿಳಿದು ಬಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!