26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

ಹತ್ಯಡ್ಕ ಗ್ರಾಮದ ತುಂಬೆತಡ್ಕ ನಿವಾಸಿ ಹೊನ್ನಯ ರಾಣ್ಯ (65)ಎಂಬವರು ಎ.30 ರಂದು ಚಿಕ್ಕಮಗಳೂರುನಲ್ಲಿ ನಡೆದ ತನ್ನ ಕಿರಿಯ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಬಂದ ಕೂಡಲೇ ಹೃದಯಾಘಾತವಾಗಿ ಸಾವನಪ್ಪಿದ್ದಾರೆ.

ಇಂದು ಮದುವೆಯ ಅತಿಥಿಸತ್ಕಾರದಲ್ಲಿ ಸಂಭ್ರಮಿಸಬೇಕಾದ ಕುಟುಂಬದ ಬಂಧುಗಳು ಸಾವಿನಿಂದ ದುಃಖಿತರಾಗಿದ್ದಾರೆ.

ಮೃತರು ಪತ್ನಿ ರತ್ನ, ಮಕ್ಕಳಾದ ಸುರೇಶ, ರವೀಂದ್ರ, ಮೋಹನ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!