25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

ಪುಂಜಾಲಕಟ್ಟೆ: ಮೂಲತಃ ಕನ್ಯಾಡಿ ಗ್ರಾಮದ ನಾರ್ಯ ಕಬಿಲಕಲ್ಲು ಮನೆ ದಿ. ಅಣ್ಣು ಗೌಡರ ಪತ್ನಿ ಸೀತಮ್ಮ (80ವ.)ರವರು ಅಸೌಖ್ಯದಿಂದ ಪಾಂಗಲ್ಪಾಡಿ ಬಜೆ ಪುತ್ರ ಪ್ರಭಾಕರ ಗೌಡರವರ ಮನೆಯಲ್ಲಿ ಮೇ 1 ರಂದು ನಿಧನರಾದರು.
ಮೃತರು ಪುತ್ರರಾದ ಧರ್ಣಪ್ಪ ಗೌಡ, ಪ್ರಭಾಕರ ಗೌಡ, ಪುತ್ರಿಯರಾದ ಶ್ರೀಮತಿ ಹೇಮಾವತಿ, ಶ್ರೀಮತಿ ಜಯಂತಿ, ಶ್ರೀಮತಿ ಚಂದ್ರಾವತಿ, ಶ್ರೀಮತಿ ಕುಸುಮ ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya
error: Content is protected !!