ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

ಕೊಯ್ಯೂರು: ಪವಿತ್ರ ಪಾವಾಪುರಿ ಯಾತ್ರೆ ಮುಗಿಸಿ ವಾಪಾಸ್ ಊರಿಗೆ ಬರುತ್ತಿದ್ದ ಮಡಂತ್ಯಾರು ನಿವಾಸಿ ಮೂಲತಃ ಕೊಯ್ಯೂರಿನ ಮಹಾವೀರ ಬಲ್ಲಾಳ್ ಪಾಟ್ನಾದಲ್ಲಿ ಮೇ. 1ರಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿದ್ದು, ಪತ್ನಿ ರಾಜೇಶ್ವರಿ, ಇಬ್ಬರು ಪುತ್ರರಾದ ಶ್ರೇಯಸ್‌ ಬಲ್ಲಾಳ್, ಶ್ರೀಕಾಂತ್ ಬಲ್ಲಾಳ್, ಪುತ್ರಿ ಶೃತಾ ಬಲ್ಲಾಳ್ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

.

Related posts

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya
error: Content is protected !!