September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 4: ವಿದ್ಯುತ್ ನಿಲುಗಡೆ

ಉಜಿರೆ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4 ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!