April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

ನೆರಿಯ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ಮೇ. 2 ರಂದು ನೆರಿಯದಲ್ಲಿ ನಡೆದ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಸಾವಿರಕ್ಕೂ ಅಧಿಕ ಮತದಾರರು, ನೂರಾರು ಕಾರ್ಯಕರ್ತರು ಪ್ರಚಾರ ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹರೀಶ್ ಪೂಂಜ ಅವರು ಮಾತನಾಡುತ್ತಾ, ಅಪಾರ ಸಂಖ್ಯೆಯಲ್ಲಿ ಸೇರಿರುವ ಜನಸಂಖ್ಯೆಯೆ ಬಿಜೆಪಿ ಪಕ್ಷ ಗೆಲುವನ್ನು ಸಾರಿ ಸಾರಿ ಹೇಳುತ್ತಿದೆ ಎಂದರು.

ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಹಿರಿಯರಾದ ಸುಬ್ರಮಣ್ಯ ಅಗರ್ತ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya
error: Content is protected !!