April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ವಿಶೇಷ ಶಾಲೆಗೆ ರೂ.25000 ಆರ್ಥಿಕ ಸಹಾಯಧನವನ್ನು ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ಧಾರವರು ಫಾ. ವಿನೋದ್ ಮಾಸ್ಕರೆನ್ಹಸ್ ಇವರಿಗೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ತುಕಾರಾಮ್ ಬಿ. ಉಪಸ್ಥಿತರಿದ್ದರು. ಸ್ಟಾನಿ ಮಿರಂಡಾ ಅಧ್ಯಕ್ಷರಾಗಿರುವ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಈ ವರ್ಷ ಸುಮಾರು 30 ಲಕ್ಷ ವೆಚ್ಚದ ಸೇವಾಕಾರ್ಯಗಳು ಜರಗಿದೆ. ಲಯನ್ಸ್ ಜಿಲ್ಲಾ ರಾಜ್ಯಪಾಲ ಸಂಜೀತ್ ಶೆಟ್ಟಿಯವರ ನಾಯಕತ್ವದಡಿ ಲಯನ್ಸ್ ಸದಸ್ಯರಿಂದ ಹಲವು ಸಮಾಜಮುಖಿ ಕೆಲಸಗಳು ಸಂಪನ್ನಗೊಳ್ಳುತ್ತಿದೆ.

Related posts

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya
error: Content is protected !!