ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ಮನೆಯ ತನಿಯಪ್ಪ ಪೂಜಾರಿ (62ವ) ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ.1 ರಂದು ನಿಧನರಾದರು.
ಮೃತರು ಪತ್ನಿ, ಮೂವರು ಮಕ್ಕಳು ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!