37.3 C
ಪುತ್ತೂರು, ಬೆಳ್ತಂಗಡಿ
April 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

ಉಜಿರೆ:  ಉಜಿರೆ ಎಸ್. ಡಿ.ಎಂ ಕಾಲೇಜಿನ ಮಹಿಳಾ ತಂಡವು ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ  ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದೆ. 

ಏಪ್ರಿಲ್ ತಿಂಗಳ 28, 29 ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ಜರಗಿದ  ಮಂಗಳೂರು ವಿಶ್ವವಿದ್ಯಾಲಯ ಮಟ್ಟದ  ಅಂತರ್ಕಾಲೇಜು  ವಾಲಿಬಾಲ್ ಪಂದ್ಯಾಟದ ಫೈನಲ್ ನಲ್ಲಿ ಮೂಡಬಿದ್ರಿ  ಆಳ್ವಾಸ್ ಕಾಲೇಜಿನ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಉಜಿರೆ ಎಸ್ .ಡಿ.ಎಂ. ಕಾಲೇಜು  ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ. ಎ . ಕಾಲೇಜಿನ  ಕ್ರೀಡಾ ನಿರ್ದೇಶಕರು ಹಾಗೂ ವಿಜೇತ  ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ