April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

ಮೂಡಬಿದ್ರೆ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರು ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಮೂಡಬಿದ್ರೆಗೆ ಆಗಮಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಸಾದ ನೀಡಿ, ಶಾಲು ಹೊದಿಸಿ ಗೌರವ ಸಲ್ಲಿಸಿದರು.

ಅತ್ಯಂತ ಗೌರವದಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಗೌರವ ಸ್ವೀಕರಿಸಿ ಹರೀಶ್ ಪೂಂಜರವನ್ನು ಹರಸಿದರು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya
error: Content is protected !!